Dr. Muralee - 09845135787
Dr. Rajashree - 0945548807

ಪ್ರತಿ ವರ್ಷ ವಿಶ್ವದಾದ್ಯಂತ ಮೇ 24ರಂದು “ವಿಶ್ವ ಚಿತ್ತವಿಕಲತೆ ದಿನ” ಎಂದು ಆಚರಿಸಿ, ಜನರಲ್ಲಿ ಚಿತ್ತವಿಕಲತೆ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ. ಆರಂಭಿಕ ಹಂತದಲ್ಲಿ ರೋಗವನ್ನು ಗುರುತಿಸಿ, ಸೂಕ್ತ ಚಿಕಿತ್ಸೆಯನ್ನು ನೀಡಿ ರೋಗಿಗೆ ಮತ್ತು ರೋಗಿಯ ಕುಟುಂಬದವರಿಗೆ ಸರಿಯಾದ ಮಾರ್ಗದರ್ಶನವನ್ನು ಸಕಾಲದಲ್ಲಿ ನೀಡಿದ್ದಲ್ಲಿ ಖಂಡಿತವಾಗಿಯೂ ಚಿತ್ತವಿಕಲತೆ ಉಳ್ಳವರು ಎಲ್ಲರಂತೆ ಸುಖ ಜೀವನ ನಡೆಸಿ ಸಮಾಜದ ಒಳಿತಿಗೆ ಸರ್ವತೋಮುಖ ಸಹಕಾರ ನೀಡಬಲ್ಲದು ಎಂಬ ಸಂದೇಶವನ್ನು ಸಮಾಜದ ಎಲ್ಲ ಸ್ತರದ ಜನರಿಗೆ ತಲುಪಿಸುವ ಸದುದ್ದೇಶವನ್ನು ಈ ಆಚರಣೆ ಹೊಂದಿದೆ.

ಏನಿದು ಸ್ಕಿಜೋಪ್ರಿನಿಯಾ?:-

“ಸ್ಕಿಜೋಪ್ರಿನಿಯಾ” ಎಂದು ಆಂಗ್ಲಭಾಷೆಯಲ್ಲಿ ಮತ್ತು “ಚಿತ್ತವೈಕಲ್ಯ” ಎಂದು ಕನ್ನಡದಲ್ಲಿ ಕರೆಯಲ್ಪಡುವ ಈ ರೋಗ ಮೆದುಳು ಮತ್ತು ಮನಸ್ಸಿಗೆ ಸಂಬಂಧಿಸಿದ ರೋಗವಾಗಿದೆ. ನಿಜವಾದ ಅರ್ಥದಲ್ಲಿ ಸ್ಕಿಜೋಪ್ರಿನಿಯಾ ಎಂಬ ಶಬ್ದಕ್ಕೆ ‘ವಿಭಿನ್ನ ವ್ಯಕ್ತಿತ್ವ’ ಅಥವಾ ‘ದ್ವಂದ ವ್ಯಕ್ತಿತ್ವ’ ಎಂಬ ಅರ್ಥವಿದೆ. ಆದರೆ ಈ ರೋಗದಿಂದ ಬಳಲುತ್ತಿರುವವರಲ್ಲಿ ಈ ರೀತಿಯ ವಿಭಿನ್ನ ವ್ಯಕ್ತಿತ್ವ ಕಂಡು ಬರುವುದಿಲ್ಲ.

About Author

You may also like

No Comment

You can post first response comment.

Leave A Comment

Please enter your name. Please enter an valid email address. Please enter a message.