ಶ್ರೀ ಭಾರತೀ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆ ಮಾಹಿತಿ ಕಾರ್ಯಗಾರ
ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯ ಬಗ್ಗೆ ತಿಳಿದುಕೊಳ್ಳುವುದು ಹಾಗೂ ಗೌರವ ಸೂಚಿಸುವುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಕರ್ತವ್ಯವಾಗಿದೆ ಎಂದು ಚೂಂತಾರ್ ಸರೋಜಿನಿ ಭಟ್ ಪ್ರತಿಷ್ಠಾನ ಹಾಗೂ ಶ್ರೀ ಭಾರತೀ ಸಮೂಹ ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯ ಮಾಹಿತಿ ಕಾರ್ಯಗಾರದಲ್ಲಿ ಉದ್ಘಾಟನೆಯನ್ನು ನೆರವೇರಿಸಿದ ಡಾ ಮುರುಳಿ ಮೋಹನ ಚೂಂತಾರ್‍ರವರು ನುಡಿದರು. ರಾಷ್ಟ್ರಧ್ವಜದ ಮಹತ್ವ ಅದು ಬೆಳೆದು ಬಂದ ಬಗ್ಗೆ ಎಲ್ಲಿ ಸಿದ್ದವಾಗುತ್ತದೆ ಹಾಗೂ ರಾಷ್ಟ್ರಗೀತೆಯನ್ನು ಹಾಡುವ ಸಂಪೂರ್ಣ ಮಾಹಿತಿಯನ್ನು ಭಾರತ ಸೇವಾದಳದ ಸಂಯೋಜಕರುಗಳಾದ ಮಹೇಶ್ ಎನ್ ಪತ್ತಾರ್ […]